Versions
KNV ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
ERVKN ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.
IRVKN ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.