Bible Versions
Bible Books

2 Chronicles 9:24 (ERVEN) Easy to Read - English

Versions

KNV   ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
ERVKN   ಪ್ರತಿ ವರ್ಷವೂ ರಾಜರುಗಳು ಸೊಲೊಮೋನನಿಗೆ ಬಹುಮಾನಗಳನ್ನು ತರುತ್ತಿದ್ದರು. ಬೆಳ್ಳಿಬಂಗಾರದ ವಸ್ತುಗಳನ್ನು, ಬಟ್ಟೆಗಳನ್ನು, ಆಯುಧಗಳನ್ನು, ಸುಗಂಧವಸ್ತುಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ಕಾಣಿಕೆಯಾಗಿ ಅವನಿಗೆ ಕೊಡುತ್ತಿದ್ದರು.
IRVKN   ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us