Bible Versions
Bible Books

2 Corinthians 10:10 (ERVEN) Easy to Read - English

Versions

KNV   ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
ERVKN   ”ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us