Bible Versions
Bible Books

2 Corinthians 10:11 (ERVEN) Easy to Read - English

Versions

KNV   ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
ERVKN   ಜನರಿಗೆ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.
IRVKN   ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us