Bible Versions
Bible Books

2 Corinthians 10:12 (ERVEN) Easy to Read - English

Versions

KNV   ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
ERVKN   ತಾವು ಬಹಳ ಪ್ರಾಮುಖ್ಯವಾದವರೆಂದು ಯೋಚಿಸುವ ಜನರ ಗುಂಪಿನೊಡನೆ ಸೇರಿಕೊಳ್ಳಲು ನಮಗೆ ಧೈರ್ಯಸಾಲದು. ನಾವು ನಮ್ಮನ್ನು ಅವರೊಂದಿಗೆ ಹೋಲಿಸಿಕೊಳ್ಳುವುದಿಲ್ಲ. ಅವರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುತ್ತಾರೆ; ತಮ್ಮನ್ನು ತಾವೇ ಮೌಲ್ಯಮಾಪನ ಮಾಡಿಕೊಳ್ಳುತ್ತಾರೆ. ಅವರಿಗೆ ಏನೂ ಗೊತ್ತಿಲ್ಲವೆಂದು ಇದೇ ತೋರಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us