Versions
KNV ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
ERVKN ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು.
IRVKN ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು † 1 ಕೊರಿ 3:5, 4:15, 9:1 ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.