Bible Versions
Bible Books

2 Corinthians 10:8 (ERVEN) Easy to Read - English

Versions

KNV   ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಅಧಿಕಾರವನ್ನು ನಮಗೆ ಕೊಟ್ಟನು.
ERVKN   ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us