Versions
KNV ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
ERVKN ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.
IRVKN ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.