Versions
KNV ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
ERVKN ನಾವು ಮೋಶೆಯಂತಿಲ್ಲ. ಕುಂದಿ ಹೋಗುವ ಮಹಿಮೆಯು ಅಂತ್ಯಗೊಳ್ಳುವುದನ್ನು ಇಸ್ರೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು.
IRVKN ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.