Bible Versions
Bible Books

2 Corinthians 4:15 (ERVEN) Easy to Read - English

Versions

KNV   ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
ERVKN   ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us