Bible Versions
Bible Books

2 Corinthians 4:17 (ERVEN) Easy to Read - English

Versions

KNV   ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.
ERVKN   ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.
IRVKN   ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us