Versions
KNV ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
ERVKN ನಿಮ್ಮ ಮೇಲೆ ನಮಗಿರುವ ಪ್ರೀತಿಯು ನಿಂತು ಹೋಗಿಲ್ಲ. ಆದರೆ ನಮ್ಮ ಮೇಲೆ ನಿಮಗಿದ್ದ ಪ್ರೀತಿಯೇ ನಿಂತು ಹೋಗಿದೆ.
IRVKN ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.