Versions
KNV ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
ERVKN ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.
IRVKN ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.