Versions
KNV ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
ERVKN ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.
IRVKN ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.