Bible Versions
Bible Books

2 Corinthians 9:3 (ERVEN) Easy to Read - English

Versions

KNV   ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಸಹೋದರರನ್ನು ಕಳುಹಿಸಿದ್ದೇನೆ.
ERVKN   ನಾನು ಸಹೋದರರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುತ್ತಿದ್ದೇನೆ. ನಿಮ್ಮ ಬಗ್ಗೆ ವಿಷಯದಲ್ಲಿ ಹೊಗಳಿದ್ದು ವ್ಯರ್ಥವಾಗುವುದು ನನಗೆ ಇಷ್ಟವಿಲ್ಲ. ನಾನು ಹೇಳಿಕೊಂಡಂತೆ ನೀವು ಸಿದ್ಧರಾಗಿರಬೇಕೆಂದು ಆಶಿಸುತ್ತೇನೆ.
IRVKN   ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ 1 ಕೊರಿ 16:2 ನೀವು ಸಿದ್ಧರಾಗಿರಬಹುದೆಂದು ಸಹೋದರರನ್ನು ಕಳುಹಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us