Bible Versions
Bible Books

2 Corinthians 9:7 (ERVEN) Easy to Read - English

Versions

KNV   ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
ERVKN   ಪ್ರತಿಯೊಬ್ಬ ವ್ಯಕ್ತಿಯು ತನ್ನು ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೊ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us