Versions
KNV ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
ERVKN ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.
IRVKN {ಯೆಹೋಯಾದಾವನಿಂದ ಧಾರ್ಮಿಕ ಸುಧಾರಣೆ} PS ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.