Bible Versions
Bible Books

2 Kings 11:4 (ERVEN) Easy to Read - English

Versions

KNV   ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
ERVKN   ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲಾತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.
IRVKN   ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us