Versions
KNV ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
ERVKN ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.
IRVKN ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ. PEPS