Bible Versions
Bible Books

2 Kings 13:10 (ERVEN) Easy to Read - English

Versions

KNV   ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
ERVKN   ಯೆಹೂದದ ರಾಜನಾಗಿದ್ದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೋವಾಷನು ಇಸ್ರೇಲನ್ನು ಹದಿನಾರು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಯೋವಾಷನು} PS ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us