Bible Versions
Bible Books

2 Kings 13:11 (ERVEN) Easy to Read - English

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
ERVKN   ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಇಸ್ರೇಲಿನ ರಾಜನಾದ ಯೋವಾಷನು ಮಾಡಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಮತ್ತೆ ಮಾಡುವುದನ್ನು ಅವನು ನಿಲ್ಲಿಸಲಿಲ್ಲ.
IRVKN   ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us