Bible Versions
Bible Books

2 Kings 13:19 (ERVEN) Easy to Read - English

Versions

KNV   ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
ERVKN   ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us