Bible Versions
Bible Books

2 Kings 13:21 (ERVEN) Easy to Read - English

Versions

KNV   ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
ERVKN   ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us