Bible Versions
Bible Books

2 Kings 13:22 (ERVEN) Easy to Read - English

Versions

KNV   ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
ERVKN   ಯೆಹೋವಾಹಾಜನು ಆಳುತ್ತಿದ್ದ ದಿನಗಳಲ್ಲೆಲ್ಲಾ ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿಗೆ ತೊಂದರೆ ಕೊಡುತ್ತಿದ್ದನು.
IRVKN   {ಇಸ್ರಾಯೇಲ್ಯರಿಗೂ ಅರಾಮ್ಯರಿಗೂ ನಡೆದ ಯುದ್ಧ} PS ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us