Bible Versions
Bible Books

2 Kings 13:5 (ERVEN) Easy to Read - English

Versions

KNV   ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್‌ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
ERVKN   ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.
IRVKN   ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us