Versions
KNV ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
ERVKN “ಇಸ್ರೇಲಿನ ರಾಜರುಗಳು ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಹಾಜನು ಮಾಡಿದ ಇತರ ಮಹಾ ಕಾರ್ಯಗಳನ್ನು ಕುರಿತು ಬರೆಯಲಾಗಿದೆ.
IRVKN ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.