Versions
KNV ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
ERVKN ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಪೆಕಹನು ಇಪ್ಪತ್ತು ವರ್ಷ ಆಳಿದನು.