Bible Versions
Bible Books

2 Kings 16:10 (ERVEN) Easy to Read - English

Versions

KNV   ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
ERVKN   ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us