Bible Versions
Bible Books

2 Kings 16:13 (ERVEN) Easy to Read - English

Versions

KNV   ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
ERVKN   ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. 1
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us