Bible Versions
Bible Books

2 Kings 18:27 (ERVEN) Easy to Read - English

Versions

KNV   ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
ERVKN   ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.
IRVKN   ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us