Versions
KNV ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
ERVKN ಅಶ್ಶೂರದ ರಾಜನು ಇತರ ಎಲ್ಲಾ ಜನಾಂಗಗಳಿಗೆ ಮಾಡಿದವುಗಳನ್ನು ನೀನು ಕೇಳಿರುವೆ. ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು! ನೀನು ರಕ್ಷಿಸಲ್ಪಡುವೆಯಾ? ಇಲ್ಲ!