Versions
KNV ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
ERVKN ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರು ಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.