Versions
KNV ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
ERVKN “ಯೆಹೋವನು ಅಶ್ಶೂರದ ರಾಜನನ್ನು ಕುರಿತು ಇಂತೆನ್ನುತ್ತಾನೆ: ಅವನು ಈ ನಗರದೊಳಕ್ಕೆ ಬರುವುದಿಲ್ಲ. ಅವನು ಈ ನಗರದಲ್ಲಿ ಒಂದು ಬಾಣವನ್ನೂ ಎಸೆಯುವುದಿಲ್ಲ. ಅವನು ಈ ನಗರದ ವಿರುದ್ಧ ಗುರಾಣಿಗಳೊಂದಿಗೆ ಬರುವುದಿಲ್ಲ. ಅವನು ಈ ನಗರವನ್ನು ಮುತ್ತಲು ಮಣ್ಣಿನ ದಿಬ್ಬವನ್ನು ನಿರ್ಮಿಸುವುದಿಲ್ಲ.