Bible Versions
Bible Books

2 Kings 20:20 (ERVEN) Easy to Read - English

Versions

KNV   ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;
ERVKN   “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾ ಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us