Versions
KNV ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
ERVKN ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.
IRVKN ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು. PEPS