Versions
KNV ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ERVKN ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.
IRVKN ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.