Bible Versions
Bible Books

2 Kings 21:8 (ERVEN) Easy to Read - English

Versions

KNV   ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
ERVKN   ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”
IRVKN   ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us