Bible Versions
Bible Books

2 Kings 23:12 (ERVEN) Easy to Read - English

Versions

KNV   ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.
ERVKN   ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us