Bible Versions
Bible Books

2 Kings 23:14 (ERVEN) Easy to Read - English

Versions

KNV   ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ERVKN   ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us