Bible Versions
Bible Books

2 Kings 23:18 (ERVEN) Easy to Read - English

Versions

KNV   ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
ERVKN   ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us