Bible Versions
Bible Books

2 Kings 23:30 (ERVEN) Easy to Read - English

Versions

KNV   ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ERVKN   ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us