Versions
KNV ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.
ERVKN ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.