Bible Versions
Bible Books

2 Kings 25:11 (ERVEN) Easy to Read - English

Versions

KNV   ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
ERVKN   ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us