Bible Versions
Bible Books

2 Kings 25:25 (ERVEN) Easy to Read - English

Versions

KNV   ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
ERVKN   ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us