Bible Versions
Bible Books

2 Kings 3:23 (ERVEN) Easy to Read - English

Versions

KNV   ಆಗ ಅವರು--ಇದು ರಕ್ತವೇ; ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
ERVKN   ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us