Bible Versions
Bible Books

2 Kings 3:25 (ERVEN) Easy to Read - English

Versions

KNV   ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
ERVKN   ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us