Versions
KNV ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
ERVKN ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.
IRVKN ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು. PEPS