Versions
KNV ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
ERVKN ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವೂ ಉಳಿದು ಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.
IRVKN ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು. PE