Bible Versions
Bible Books

2 Kings 8:1 (ERVEN) Easy to Read - English

Versions

KNV   ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ERVKN   ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.
IRVKN   {ಶೂನೇಮ್ಯಳಾದ ಸ್ತ್ರೀಯು ಸ್ವತ್ತನ್ನು ತಿರುಗಿ ಪಡೆದುಕೊಂಡದ್ದು} PS ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us