Bible Versions
Bible Books

2 Kings 8:24 (ERVEN) Easy to Read - English

Versions

KNV   ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
ERVKN   ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.
IRVKN   ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us